Month: March 2023

ಶಿವಮೊಗ್ಗಶಿವಮೊಗ್ಗ ನಗರ

ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಆಗ್ರಹಿಸಿ ಪ್ರತಿಭಟನೆ – ಮನವಿ

ಶಿವಮೊಗ್ಗ: ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಯನ್ನು ಅಂಗೀಕರಿಸಿ ಕೇಂದ್ರಕ್ಕೆ ಶಿಾರಸು ಮಾಡಬೇಕು ಎಂದು ಆಗ್ರಹಿಸಿ ಮಂಗಳವಾರ ಸಾಮಾ ಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿ ಗಳ ಒಳಮೀಸಲಾತಿ ಜಾರಿ ಹೋ ರಾಟ ಸಮಿತಿ ಜಿಲ್ಲಾಕಾರಿಗಳ ಕಚೇರಿ ಅವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Read More
ಶಿವಮೊಗ್ಗಶಿವಮೊಗ್ಗ ನಗರ

ನಗರದೆಲ್ಲೆಡೆ ಯುಗಾದಿಯ ಸಂಭ್ರಮ: ಗಗನಕ್ಕೇರಿದ್ದರೂ ಹೂವು, ಹಣ್ಣು, ಮಾವು-ಬೇವು, ಹೊಸಬಟ್ಟೆ ಖರೀದಿ ಜೋರು

ಶಿವಮೊಗ್ಗ: ನಗರದೆಲ್ಲೆಡೆ ಯುಗಾದಿಯ ಸಂಭ್ರಮ ಸಡಗರ ಮನೆಮಾಡಿದೆ. ಹಬ್ಬದ ಖರೀದಿ ಜೋರಾಗಿ ಸಾಗಿದೆ. ಬೆಲೆ ತುಸು ಗಗನಕ್ಕೇರಿದ್ದರೂ ಹೂವು, ಹಣ್ಣು, ಮಾವು-ಬೇವು, ಹೊಸಬಟ್ಟೆ ಖರೀದಿ ಜೋರಾಗಿ ನಡೆದಿದೆ.

Read More
ಶಿವಮೊಗ್ಗಶಿವಮೊಗ್ಗ ನಗರ

ಮಾ.24 : ಶಿವಮೊಗ್ಗದಲ್ಲಿ ರಾಷ್ಟ್ರೀಯ ರಕ್ಷಾ ವಿವಿ ಮೂರನೇ ಕ್ಯಾಂಪಸ್‌ ಉದ್ಘಾಟನೆ : ಬಿ.ವೈ. ರಾಘವೇಂದ್ರ

ಶಿವಮೊಗ್ಗದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಕ್ಯಾಂಪಸ್‌ ಅನ್ನು ಸ್ಥಾಪನೆ ಮಾಡಲು ಮಂಜೂರಾತಿ ನೀಡಿದ ಕೇಂದ್ರ ಗೃಹ ಸಚಿವ  ಅಮಿತ್‌ ಷಾ ರವರಿಗೆ ಶಿವಮೊಗ್ಗ ಕ್ಷೇತ್ರದ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು.

Read More
ಶಿವಮೊಗ್ಗಹೊಸನಗರ

ಬಗೆಹರಿಯದ ಮೂಲಭೂತ ಸೌಕರ್ಯಗಳ ಸಮಸ್ಯೆ ; ಗ್ರಾಮಸ್ಥರಿಂದ ವಿಧಾನಸಭಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಹೊಸನಗರ: ತಾಲ್ಲೂಕಿನ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋರ ಗೋಡು ಗ್ರಾಮದ ಗೊರದಳ್ಳಿಯ ಊರಿನಲ್ಲಿ ಸುಮಾರು 66 ಹೆಚ್ಚು ಮನೆಗಳಿದ್ದು, ಸುಮಾರು 223ಕ್ಕೂ ಹೆಚ್ಚು ಮತಗಳಿದ್ದು, ಇಲ್ಲಿ ಗೊರದಳ್ಳಿಯಿಂದ ನಾಗರಕೊಡಿಗೆ ಪಿಡಬ್ಲ್ಯೂಡಿ ರಸ್ತೆ ಇದ್ದರೂ,

Read More
ಶಿವಮೊಗ್ಗಹೊಸನಗರ

ಹೊಸನಗರ ಪಪಂಗೆ ಖಾಸಗಿ ಬಸ್‌ ಸ್ಟ್ಯಾಂಡ್‌ ಮಳಿಗೆಗಳ ಹರಾಜಿನಿಂದ ಭರ್ಜರಿ ಹಣ ಸಂದಾಯ ; ಬಸ್‌ ಸ್ಟ್ಯಾಂಡ್‌ ಆವರಣದಲ್ಲಿ ಅಧಿಕಾರಿಗಳಿಂದ 2 ಗಂಟೆ ಹೈಡ್ರಾಮ !

ಹೊಸನಗರ : ಪಟ್ಟಣದ ಖಾಸಗಿ ಬಸ್‌ ಸ್ಟ್ಯಾಂಡ್‌ ಮಳಿಗೆ ಗಳು ಹರಾಜು ಮಾಡಲಾಗಿದ್ದು 14 ಮಳಿಗೆಗಳಲ್ಲಿ 10 ಮಳಿಗೆಗಳು ಬಹಿರಂಗ ಹರಾಜಿನಲ್ಲಿ ಭರ್ಜರಿ ಹಣ ಸಂದಾಯವಾಗಿದೆ.

Read More
ಭದ್ರಾವತಿಶಿವಮೊಗ್ಗ

ಮಹಿಳಾ ದಿನಾಚರಣೆಯನ್ನು ಆಚರಿಸುವ ಮೂಲಕ ಮಹಿಳೆಯರು ಖುಷಿ ಪಡಬೇಕು : ಫಾದರ್‌ ಲ್ಯಾನ್ಸಿ ಡಿಸೋಜಾ

ಭದ್ರಾವತಿ: ಪ್ರತಿವರ್ಷ ಒಂದಿ ಲ್ಲೊಂದು ಹಬ್ಬಗಳನ್ನು ನಾವು ಆಚರಿಸುತ್ತೇವೆ. ಅದರಿಂದ ಪರ ಸ್ಪರ ಸಂತಸ, ಭಾಂಧವ್ಯ ಮೂಡಿ ಸಂತ ಸದ ವಾತಾವರಣ ಉಂಟಾ ಗುತ್ತದೆ. ಅದೇ ರೀತಿಯಲ್ಲಿ ಮಹಿಳಾ ದಿನಾಚರಣೆಯನ್ನು ಆಚ ರಿಸುವ ಮೂಲಕ ಮಹಿಳೆಯರು ಖುಷಿ ಪಡಬೇಕು ಎಂದು ನ್ಯೂಟೌನ್‌ ಅಮಲೋಧ್ಭವಿ ಮಾತೆ ದೇವಾಲಯದ ಫಾದರ್‌ ಲ್ಯಾನ್ಸಿ ಡಿಸೋಜಾ ಕರೆ ನೀಡಿದರು.

Read More
ಶಿವಮೊಗ್ಗಶಿವಮೊಗ್ಗ ನಗರ

ನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಕೋಲಾಹಲ: ಪಾಲಿಕೆ ಸಭೆಯಲ್ಲಿ ಖಾಲಿ ಕೊಡದ ಪ್ರದರ್ಶನ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ಸಾಮಾ ನ್ಯ ಸಭೆಯಲ್ಲಿ ಸೋಮವಾರ ಮಾಮೂಲಿಯಂತೆ ಮೂಲಭೂತ ಸೌಲಭ್ಯಗಳಾದ ನೀರು, ವಿದ್ಯುತ್‌ ಮತ್ತು ಸ್ವಚ್ಚತೆಯ ಅವ್ಯವಸ್ಥೆಗೆ ಭಾರಿ ಪ್ರತಿಭಟನೆ, ಕೋಲಾಹಲ ನಡೆಯಿತು.

Read More
ಶಿವಮೊಗ್ಗಶಿವಮೊಗ್ಗ ನಗರ

ಹೆಚ್ಚಾದ ಅರಣ್ಯಾಕಾರಿಗಳ ದೌರ್ಜನ್ಯ

ಶಿವಮೊಗ್ಗ,ಮಾ.20:ಸೊರಬ ತಾಲ್ಲೂಕು ಕುಪ್ಪಗಡ್ಡೆ ತಾಳಗುಪ್ಪ ಗ್ರಾಮದ ಸರ್ವೇ ನಂ. 20 ರಲ್ಲಿ 6 ಕುಟುಂಬಗಳನ್ನು ಅರಣ್ಯಾಗಳು ಒಕ್ಕಲೆಬ್ಬಿಸಲು ಹೊರಟಿದ್ದು ಸುಮಾರು 20 ಎಕರೆ ಸಲು ಬಂದ ತೋಟವನ್ನು ನಾಶ ಮಾಡ ಲು ಹೊರಟಿದ್ದಾರೆ. ಇದನ್ನು ಮಲೆನಾಡು ರೈತ ಹೋರಾಟ ಸಮಿತಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ತೀ.ನ. ಶ್ರೀನಿವಾಸ್‌ ಹೇಳಿದರು.

Read More
ಶಿವಮೊಗ್ಗಶಿವಮೊಗ್ಗ ನಗರ

ಮೂಲ ಸೌಲಭ್ಯ ಕಲ್ಪಿಸಲು ಆಗ್ರಹಿಸಿ: ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ

ಶಿವಮೊಗ್ಗ: ನಗರದ ಕೋಟೆ ರಸ್ತೆಯಲ್ಲಿರುವ ಡಾ. ಬಿ.ಆರ್‌. ಅಂಬೇಡ್ಕರ್‌ ಬಾಲಕಿಯರ ವಸತಿ ನಿಲಯದಲ್ಲಿ ಮೂಲ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ಇಂದು ಜಿಲ್ಲಾಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

Read More
ಶಿವಮೊಗ್ಗಶಿವಮೊಗ್ಗ ನಗರ

ಡಿಸಿ ಕಚೇರಿ ಮುಂದೆ ಆಜಾನ್‌ ಕೂಗಿದವರ ವಿರುದ್ದ ಕ್ರಮಕ್ಕೆ ಆಗ್ರಹ

ಶಿವಮೊಗ್ಗ: ಡಿಸಿ ಕಚೇರಿಯ ಮುಂದೆ ಆಜಾನ್‌ ಕೂಗಿ ಸೊಕ್ಕಿ ನಿಂದ ಮೆರೆದಿರುವ ಸಮುದಾ ಯದ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕಿದೆ ಎಂದು ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಆಗ್ರಹಿಸಿದರು.

Read More