Month: April 2023

ಜಿಲ್ಲಾ ಸುದ್ದಿ

ನಮ್ಮ ನಡೆ ಗೆಲುವಿನ ಕಡೆ : ಆಯ್ನೂರು

ನಮ್ಮ ನಡೆ ಗೆಲುವಿನ ಕಡೆ. ನನ್ನ ಗೆಲುವು ಹತ್ತಿರವಾಗುತ್ತಿದೆ ಎಂದು ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಆಯನೂರು ಮಂಜುನಾಥ್‌ ಹೇಳಿದರು.

Read More
ಜಿಲ್ಲಾ ಸುದ್ದಿ

ಸಾಗರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

18 ವರ್ಷ ತುಂಬಿದ ಎಲ್ಲಾ ಅರ್ಹ ಮತ ದಾರರು ಕಡ್ಡಾಯವಾಗಿ ಮತ ದಾನ ಮಾಡುವ ಮೂಲಕ ಪ್ರಜಾ ಪ್ರಭುತ್ವವನ್ನು ಬೆಂಬಲಿಸಬೇಕು ಹಾಗೂ ಸಂವಿಧಾನ ಕಲ್ಪಿಸಿಕೊಟ್ಟ ಅವಕಾಶವನ್ನು ಸದುಪಯೋಗ ಪಡಿಸಿ ಕೊಳ್ಳಬೇಕೆಂದು ಸಾಗರ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ನಾಗೇಶ್‌ ಎನ್‌ ಬ್ಯಾಲಾಳ್‌ ತಿಳಿಸಿದರು.

Read More
ಜಿಲ್ಲಾ ಸುದ್ದಿ

ಅಭಿವೃದ್ಧಿ ಮತ್ತು ಅಂಧಕಾರದ ನಡುವಿನ ಸಂಘರ್ಷ: ಮೇಘರಾಜ್‌

ಈ ಕ್ಷೇತ್ರದಲ್ಲಿ ಬಾರಿ ನಡೆಯುತ್ತಿರುವ ಚುನಾವಣೆ ಅಭಿವೃದ್ಧಿ ಮತ್ತು ಅಂಧಕಾರದ ನಡುವಿನ ಸಂಘರ್ಷ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್‌ ಹೇಳಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹಾರನಹಳ್ಳಿಯಲ್ಲಿ ಬಿಜೆಪಿ ಗ್ರಾಮಾಂತರ ಅಭ್ಯರ್ಥಿಯಿಂದ ರೋಡ್‌ ಶೋ

ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಾರನಹಳ್ಳಿಯಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕ ನಾಯ್ಕ ಅವರು ಚುನಾವಣಾ ಪ್ರಚಾರ, ರೋಡ್‌ ಶೋ ಹಾಗೂ ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಿದರು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮಧ್ಯವರ್ತಿಗಳ ಮಧ್ಯಸ್ಥಿಕೆಯ ಪ್ರಭಾವದಿಂದ ಮತ ಮಾರಿಕೊಳ್ಳಬೇಡಿ

ಪ್ರಜಾಪ್ರಭುತ್ವ ವ್ಯವಸ್ಥೆ ಐದು ವರ್ಷಗಳಿಗೊಮ್ಮೆ ನಮ್ಮ ಪ್ರತಿನಿಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಿದೆ.

Read More
ಜಿಲ್ಲಾ ಸುದ್ದಿ

ಮಲೇರಿಯಾ ಮುಕ್ತ ರಾಜ್ಯ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಬಹಳ ಮುಖ್ಯ :  ಶಂಕ್ರಪ್ಪ

ಮಲೇರಿಯಾ ಮುಕ್ತ ರಾಜ್ಯ ನಿರ್ಮಾಣಕ್ಕೆ ಸಾರ್ವ ಜನಿಕರ ಸಹಕಾರ ಬಹಳ ಮುಖ್ಯ ಎಂದು ತಾಲೂಕು ದಂಡಾಕಾರಿ  ಶಂಕ್ರಪ್ಪ ನುಡಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮಲೇರಿಯಾ ಶೀಘ್ರ ಪತ್ತೆ, ಸಂಪೂರ್ಣ ಚಿಕಿತ್ಸೆಯಿಂದ ನಿರ್ಮೂಲನೆ ಸಾಧ್ಯ

ಮಲೇರಿಯಾ ನಿರ್ಮೂಲನೆ ಗುರಿ ತಲುಪಲು ಹೊಸ ಹೊಸ ವಿಧಾನಗಳನ್ನು ಅಳವಡಿಸಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂ ತ್ರಣಾಕಾರಿ ಡಾ.ಗುಡದಪ್ಪ ಕಸಬಿ ಅಭಿಪ್ರಾಯಪಟ್ಟರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕೈಗಾರಿಕಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಸಂಪೂರ್ಣ ಸಹಕಾರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ ಮೂಲಸೌಕರ್ಯಕ್ಕೆ ವಿಶೇಷ ಪ್ರಾಮುಖ್ಯತೆ ನೀಡಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೊಡುಗೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಹತ್ತರ ಅಭಿವೃದ್ಧಿ ಆಗಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಮಹೇಂದ್ರನಾಥ ಪಾಂಡೆ ಹೇಳಿದರು.

Read More
ಜಿಲ್ಲಾ ಸುದ್ದಿ

ಇಡೀ ಸಮಾಜ ಮತ್ತು ಬಂಜಾರ ತಾಂಡಾಗಳು ಬಿಜೆಪಿ ಅಭ್ಯರ್ಥಿಯನ್ನೇ ಪ್ರಚಾರಕ್ಕೆ ಬಿಟ್ಟುಕೊಳ್ಳುವುದಿಲ್ಲ :ಗಿರೀಶ್‌

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ವಿರೋಸುವವರು ಪ್ರಜ್ಞಾವಂತರಲ್ಲ ಎಂಬ ಹೇಳಿಕೆ ನೀಡಿದ ಗ್ರಾಮಾಂತರ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶೋಕ ನಾಯ್ಕ ವಿರುದ್ಧ ಬಂಜಾರ ಹಾಗೂ ಭೋವಿ ಸಮಾಜಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜನಸೇವೆಯೇ ನಮ್ಮ ದ್ಯೇಯ: ನೇತ್ರಾವತಿ ಪತ್ರಿಕಾ ಸಂವಾದದಲ್ಲಿ ಆಮ್‌ ಆದ್ಮಿ ಪಾರ್ಟಿ ಅಭ್ಯರ್ಥಿ ಆಶಯ

ನಗರದ ಸಮಗ್ರ ಅಭಿವೃದ್ಧಿಯೇ ಆಮ್‌ ಆದ್ಮಿ ಪಕ್ಷದ ಗುರಿ. ಈ ಬಗ್ಗೆ ಕೇವಲ ಭರವಸೆ ಕೊಡುವುದಿಲ್ಲ. ಮಾಡಿ ತೋರಿ ಸುತ್ತೇವೆ ಎಂದು ಆ ಪಕ್ಷದ  ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿ ಟಿ. ನೇತ್ರಾವತಿ ಹೇಳಿದರು.

Read More