Month: April 2023

ಜಿಲ್ಲಾ ಸುದ್ದಿ

ತೀರ್ಥಹಳ್ಳಿಯಲ್ಲಿ ಹೊಸಗಾಳಿ ಬೀಸಲಿದೆ: ಜೆಡಿಎಸ್‌ ಅಭ್ಯರ್ಥಿ ರಾಜಾರಾಂ ಹೆಗ್ಡೆ

ತೀರ್ಥಹಳ್ಳಿ ಯಲ್ಲಿ ಶಾಂತವೇರಿ ಗೋಪಾಲ ಗೌಡರ ತತ್ವಸಿದ್ಧಾಂತಗಳ ಮೇಲೆ ರಾಜಕಾರಣ ಮಾಡುವ ಉದ್ದೇಶ ದಿಂದ ಈ ಬಾರಿ ಸ್ಪರ್ಧೆ ಮಾಡಿ ದ್ದು, ಮಾದರಿ ಕ್ಷೇತ್ರಕ್ಕಾಗಿ ಪಣ ತೊಟ್ಟಿದ್ದೇನೆ. ಬುದ್ದಿವಂತ ಮತ ಕ್ಷೇತ್ರದ ಜನರು ಘಟಾನುಘಟಿ ನಾಯಕರ ನಡುವೆ ಹೊಸ ಮುಖಕ್ಕೆ ಅವಕಾಶ ನೀಡುತ್ತಾರೆ ಎಂಬ ಭರವಸೆ ಇದೆ ಎಂದು ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ರಾಜಾರಾಂ ಹೆಗ್ಡೆ ಹೇಳಿದರು.

Read More
ಜಿಲ್ಲಾ ಸುದ್ದಿ

ಕರ್ನಾಟಕದಲ್ಲಿಯೂ ಕಾಂಗ್ರೆಸ್‌ ನೆಲಕಚ್ಚಲಿದೆ : ಬಿಎಸ್‌ವೈ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ

ಭಾರತೀಯ ಜನತಾ ಪಕ್ಷ 130ಕ್ಕೂ ಅಕ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಸುವ ಮೂಲಕ ರಾಜ್ಯದಲ್ಲಿ ಅಕಾರಕ್ಕೆ ಚುಕ್ಕಾಣಿ ಹಿಡಿಯು ವುದು ನಿಶ್ಚಿತ. ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿರುವ ಅಶೋಕನಾಯ್ಕ ಅವರ ಗೆಲುವು ನೂರರಷ್ಟು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

Read More
ಜಿಲ್ಲಾ ಸುದ್ದಿ

ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಗೆ ಅಪಾರ ಜನಬೆಂಬಲ :ಕೆ.ಬಿ.ಅಶೋಕನಾಯ್ಕ

ಬಿಜೆಪಿ ಸರ್ಕಾ ರದ ಅವಯ ಪರಿಣಾಮಕಾರಿ ಯೋಜನೆಗಳಿಂದ ಗ್ರಾಮ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯ ನಡೆದಿದ್ದು, ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲೂ ಬಿಜೆಪಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಹೇಳಿದರು.

Read More
ಜಿಲ್ಲಾ ಸುದ್ದಿ

ಸಂಸ್ಕಾರಯುತ ಜೀವನ ನಡೆಸುವವರ ಸಂಖ್ಯೆ ಕ್ಷೀಣಿಸುತ್ತಿದೆ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ನಿರ್ದೇಶಕ ಡಿ.ವಿ.ಸತೀಶ್‌

ಸಂಸ್ಕಾರಯುತ ಜೀವನ ನಡೆಸು ವವರ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಆದಿ ಚುಂಚ ನಗಿರಿ ವಿದ್ಯಾ ಸಂಸ್ಥೆಯ ನಿರ್ದೇಶಕ ಸತೀಶ್‌ ಬೇಸರ ವ್ಯಕ್ತಪಡಿಸಿದರು.

Read More
ಜಿಲ್ಲಾ ಸುದ್ದಿ

ಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ ಅನಾವರಣ ಗೊಳಿಸುವಲ್ಲಿ ಬೇಸಿಗೆ ಶಿಬಿರಗಳು ಪೂರಕ: ರಘು.ಎಚ್‌.ಎಸ್‌

ಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ ಅನಾವರಣ ಗೊಳಿಸುವಲ್ಲಿ ಬೇಸಿಗೆ ಶಿಬಿರಗಳು ಪೂರಕವಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ರಘು ಎಚ್‌.ಎಸ್‌ ತಿಳಿಸಿದರು.

Read More
ಜಿಲ್ಲಾ ಸುದ್ದಿ

ಆನವೇರಿ, ಹರಮಘಟ್ಟದಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಬೃಹತ್‌ ಸಾರ್ವಜನಿಕ ಸಭೆ

ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಚುನಾವಣಾ ಪ್ರಚಾರ ನಡೆಸಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ತಿಳಿಸಿದ್ದಾರೆ.

Read More
ಜಿಲ್ಲಾ ಸುದ್ದಿ

ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನ

ದಾನದಿಂದ ಸಿಗುವ ತಪ್ತಿಭಾವ ಮತ್ತೆಲ್ಲೂ ಸಿಗುವುದಿಲ್ಲ. ಜೀವ ಉಳಿಸುವ ಶ್ರೇಷ್ಠ ಕಾಯಕ ರಕ್ತದಾನ ಆಗಿದ್ದು, ಪ್ರತಿಯೊಬ್ಬ ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು ಎಂದು ಬಸವ ಕೇಂದ್ರದ ಡಾ। ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.

Read More
ಜಿಲ್ಲಾ ಸುದ್ದಿ

ಬಸವಣ್ಣನವರ ತತ್ವಾದರ್ಶದಿಂದ ಜಾತಿ ರಾಜಕಾರಣ ತೊಲಗಲಿ

ಶಿವಮೊಗ್ಗ: ಜಾತಿ ವ್ಯವಸ್ಥೆಯನ್ನು ತೊಡೆದು ಹಾಕಲು ಬಸವಣ್ಣ ಶ್ರಮಿಸಿದ್ದರು. ಶೋಷಣೆ ರಹಿತ, ಸಮಾನತೆಯ ಸಮಾಜದ ತತ್ವ ಪ್ರತಿಪಾದಿಸಿ ಹೋರಾಟ ನಡೆಸಿದ್ದರು. ಆದರೆ ಇಂದಿಗೂ ಜಾತಿ ಆಧಾರದ ಮೇಲೆ

Read More
ಜಿಲ್ಲಾ ಸುದ್ದಿ

ಏ.27 : ನಿವೃತ್ತ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಆಗಮನ

ಏ.27ರಂದು ಶಿವಮೊಗ್ಗ ನಗರಕ್ಕೆ ರಾಜ್ಯ ಚುನಾವಣಾ ಸಹಪ್ರಮುಖ್‌ ನಿವೃತ್ತ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರು ಆಗಮಿಸಲಿದ್ದು, ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್‌ ಈಶ್ವರಪ್ಪ ಹೇಳಿದ್ದಾರೆ.

Read More