Month: April 2023

ಜಿಲ್ಲಾ ಸುದ್ದಿ

ಕಾಂಗ್ರೆಸ್‌ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಜೆಡಿಎಸ್‌ ಸೇರ್ಪಡೆ

ಇತ್ತೀಚೆಗೆ ಜೆಡಿಎಸ್‌ ಪಕ್ಷಕ್ಕೆ ಸೇರಿದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್‌ ನಾಯಕತ್ವದಲ್ಲಿ   ಕಾಂಗ್ರೆಸ್‌ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಜೆಡಿಎಸ್‌ ಸೇರ್ಪಡೆಗೊಂಡರು.

Read More
ಜಿಲ್ಲಾ ಸುದ್ದಿ

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಕ್ಕೆ  ಅ+ ಶ್ರೇಣಿಯ ನ್ಯಾಕ್‌ ಮಾನ್ಯತೆ

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಇದೇ ಏ.12 ಮತ್ತು 13 ರಂದು ಎರಡನೇ ಅವಧಿಗೆ ನ್ಯಾಕ್‌ ತಂಡವು ಭೇಟಿ ನೀಡಿ ಮಹಾವಿದ್ಯಾಲ ಯದ ಎಲ್ಲಾ ಚಟುವಟಿಕೆಗಳನ್ನು ಪರಿಶೀ ಲಿಸಿ ಗುಣಾತ್ಮಕತೆಯನ್ನು ಆಧರಿಸಿ ಅ+ ಶ್ರೇಣಿಯನ್ನು ನೀ ಡಿದೆ.

Read More
ಜಿಲ್ಲಾ ಸುದ್ದಿ

ಮತದಾರರು ಕಾಂಗ್ರೆಸ್‌ ಪಕ್ಷವನ್ನು ಜಿಲ್ಲಾದ್ಯಂತ ಬೆಂಬಲಿಸುತ್ತಾರೆ : ಗೋಪಾಲಕೃಷ್ಣ ಬೇಳೂರು

ಕಳೆದ ಚುನಾವಣೆ ಯಲ್ಲಿ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆಂದು ಜನರು ಬಿಜೆಪಿಯನ್ನು ಬೆಂಬಲಿಸಿ ದ್ದರು. ಈ ಬಾರಿ ಅಂತಹ ಯಾ ವುದೇ ಪ್ರಸ್ತಾಪ ಇಲ್ಲದೆ ಇರುವು ದರಿಂದ ಮತದಾರರು ಕಾಂಗ್ರೇಸ್‌ ಪಕ್ಷವನ್ನು ಜಿಲ್ಲಾದ್ಯಂತ ಬೆಂಬಲಿ ಸುತ್ತಾರೆ ಎಂದು ಕಾಂಗ್ರೇಸ್‌ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

Read More
ಜಿಲ್ಲಾ ಸುದ್ದಿ

ಕ್ಷೇತ್ರವ್ಯಾಪ್ತಿಯಲ್ಲಿ ಅವರಿವರ ಮೇಲೆ ದೌರ್ಜನ್ಯ ಮಾಡಿಸುವಲ್ಲಿಯೆ ತಮ್ಮ ಅಧಿಕಾರ ಅವಧಿ ಮುಗಿಸಿದ್ದಾರೆ :  ಹರತಾಳು ಹಾಲಪ್ಪ

ನನ್ನ ಮೇಲೆ ಆರೋಪ ಮಾಡುತ್ತಿರುವ ಕಾಂಗ್ರೆಸ್‌ ಅಭ್ಯರ್ಥಿ ನನಗೆ ಕಣ್ಣೀರು ಹಾಕಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದರು. ಆದರೆ ಅದರಲ್ಲಿ ಅವರು ಯಶಸ್ಸು ಕಂಡಿರಲಿಲ್ಲ. ಎರಡು ಬಾರಿ ಸಾಗರ ಕ್ಷೇತ್ರದ ಶಾಸಕರಾಗಿ ವಿಧಾನ ಸೌಧದಲ್ಲಿ ಮಾತನಾಡದೇ, ಕ್ಷೇತ್ರವ್ಯಾಪ್ತಿಯಲ್ಲಿ ಅವರಿವರ ಮೇಲೆ ದೌರ್ಜನ್ಯ ಮಾಡಿಸುವಲ್ಲಿಯೆ ತಮ್ಮ ಅಕಾರ ಅವ ಮುಗಿಸಿದ್ದಾರೆ ಎಂದು ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ತಿಳಿಸಿದರು.

Read More
ಜಿಲ್ಲಾ ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷಾ ಲಿತಾಂಶ;ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿಪೂರ್ವ ಕಾಲೇಜು ಸತತ 5 ನೇ ಬಾರಿಗೆ ಶೇ.100 ಲಿತಾಂಶ

ಶುಕ್ರವಾರ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷಾ ಲಿತಾಂಶದಲ್ಲಿ ತಾಲೂ ಕಿನ ಹೊಸೂರು ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿಪೂರ್ವ ಕಾಲೇಜು ಸತತ 5 ನೇ ಬಾರಿಗೆ ಶೇ.100 ಲಿತಾಂಶ ಪಡೆದು ತಾಲೂಕಿನ ಕೀರ್ತಿಯನ್ನು ಹೆಚ್ಚಿ ಸುವ ಜತೆಗೆ ಖಾಸಗಿ ಕಾಲೇಜು ಗಳನ್ನು ಮೀರಿಸುವ ರೀತಿಯ ಅತ್ಯುತ್ತಮ ಸಾಧನೆ ಮೂಲಕ ಗುರುತಿಸಿಕೊಂಡಿದೆ.

Read More
ಜಿಲ್ಲಾ ಸುದ್ದಿ

ದಿ. ಹರ್ಷ ಹಿಂದೂ ಮನೆಗೆ ಭೇಟಿ ನೀಡಿದ ಎಸ್‌.ಎನ್‌. ಚನ್ನಬಸಪ್ಪ

ಹಿಂದೂ ಹರ್ಷನ ಬಲಿದಾನ ವ್ಯರ್ಥವಾಗುವುದಿಲ್ಲ ಎಂದು ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ಎನ್‌. ಚನ್ನಬಸಪ್ಪ ಹೇಳಿದ್ದಾರೆ.

Read More
ಜಿಲ್ಲಾ ಸುದ್ದಿಶಿವಮೊಗ್ಗ

ಶಿಕಾರಿಪುರದಲ್ಲಿ ಸಂಭ್ರಮದಿಂದ ರಂಜಾನ್‌ ಆಚರಣೆ ಭಗವಂತನಿಗೆ ಪ್ರಿಯವಾದ ಕೆಲಸ ಮಾಡಬೇಕು : ಹಾಫಿಜ್‌ ಕರ್ನಾಟಕಿ

ನಗರದಲ್ಲಿ ಇಂದು ಮುಸ್ಲಿಂ ಸಮುದಾಯದ ಸಮಸ್ತ ಬಾಂಧವರು ಸಂಭ್ರಮ ದಿಂದ ರಂಜಾನ್‌ ಹಬ್ಬ ಆಚರಿಸಿ ದರು ನಗರದ ಶಿರಾಳಕೊಪ್ಪ ರಸ್ತೆಯಲ್ಲಿರುವ ಈದ್ಗಾ ಮೈದಾನದ ಆವರಣದಲ್ಲಿ ನೆರೆದಿದ್ದ ಸಾವಿರಾರು ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

Read More
ಜಿಲ್ಲಾ ಸುದ್ದಿ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ರಾ ್ಯಲಿ ಸಾಧ್ಯತೆ

ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಪ್ರಚಾರ ಸಭೆಗ ಳಲ್ಲಿ ಪಾಲ್ಗೊಳ್ಳಲಿದ್ದು, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿಯೂ ಸಭೆ ಆಯೋಜನೆ ಸಾಧ್ಯತೆ ಇದೆ ಎಂದು ಲೋಕಸಭೆ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು.

Read More
ಜಿಲ್ಲಾ ಸುದ್ದಿ

ಮತದಾನ ನಮ್ಮೆಲ್ಲರ ಕರ್ತವ್ಯ, ತಪ್ಪದೇ ಮತ ಚಲಾಯಿಸಿ

ಮತದಾನ ನಮ್ಮೆಲ್ಲರ ಕರ್ತವ್ಯ ಆಗಿದ್ದು, ಮತದಾರರು ಪ್ರತಿಯೊಬ್ಬರು ನಿರ್ಭೀತಿಯಿಂದ ತಪ್ಪದೇ ಮತ ಚಲಾಯಿಸಬೇಕು. ಪ್ರತಿನಿ ಆಯ್ಕೆಯ ಪ್ರಕ್ರಿಯೆಯಲ್ಲಿ ನಾವೆ ಲ್ಲರೂ ಪಾಲ್ಗೊಳ್ಳಬೇಕು ಎಂದು ಚುನಾವಣಾ ರಾಜ್ಯ ಸಂಪನ್ಮೂಲ ವ್ಯಕ್ತಿ ನವೀದ್‌ ಅಹಮದ್‌ ಪರ್ವೇಜ್‌ ಹೇಳಿದರು.

Read More
ಜಿಲ್ಲಾ ಸುದ್ದಿ

ಶಿವಮೊಗ್ಗದ ಜನತೆ ನನ್ನನ್ನು ಈ ಬಾರಿ ಗೆದ್ದೆ ಗೆಲ್ಲಿಸುತ್ತಾರೆ : ಹೆಚ್‌.ಸಿ. ಯೋಗೀಶ್‌

ಶಿವಮೊಗ್ಗದ ಜನತೆ ನನ್ನನ್ನು ಈ ಬಾರಿ ಗೆದ್ದೆ  ಗೆಲ್ಲಿಸುತ್ತಾರೆ ಎಂಬ ವಿಶ್ವಾಸವನ್ನು ಕಾಂಗ್ರೆಸ್‌ ಅಭ್ಯರ್ಥಿ ಹೆಚ್‌.ಸಿ. ಯೋಗೀಶ್‌ ವ್ಯಕ್ತಪಡಿಸಿದರು.

Read More