Author: Chalukya News

ಜಿಲ್ಲಾ ಸುದ್ದಿತಾಜಾ ಸುದ್ದಿ

ಜೆಸಿಐ ಶಿವಮೊಗ್ಗ ಮಲ್ನಾಡ್‌ ಘಟಕದ ವತಿಯಿಂದ ಅರ್ಥಪೂರ್ಣ, ಯಶಸ್ವಿ ಬೇಸಿಗೆ ಶಿಬಿರ

ಜೆಸಿಐ ಶಿವ ಮೊಗ್ಗ ಮಲ್ನಾಡ್‌ ಘಟಕದ ಜೂನಿ ಯರ್‌ ಜೇಸಿ ವಿಭಾಗದ ವತಿ ಯಿಂದ ಶಿವಮೊಗ್ಗದ ರೋಟರಿ ಬ್ಲಡ್‌ ಬ್ಯಾಂಕ್‌ ನ ಮೊದಲನೇ ಮಹಡಿಯ ಸಭಾಂಗಣದಲ್ಲಿ ಏ.3ರಿಂದ ಏ.8 ರ ವರೆಗೆ 6 ದಿನಗಳ ಕಾಲ ಬೇಸಿಗೆ ಶಿಬಿರ ಆಯೋಜಿಸಲಾಗಿತ್ತು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹೆಚ್‌.ಸಿ. ಯೋಗೀಶ್‌ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹೆಚ್‌.ಸಿ. ಯೋಗೀಶ್‌ ತಮ್ಮ ಸಾವಿರಾರು ಬೆಂಬ ಲಿಗರೊಂದಿಗೆ ಮೆರವಣಿಗೆಯಲ್ಲಿ ಬಂದು ಚುನಾವಣಾಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಡಾ. ಶ್ರೀನಿವಾಸ ಕರಿಯಣ್ಣ  ನಾಮಪತ್ರ ಸಲ್ಲಿಕೆ

ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಾವಿರಾರು ಬೆಂಬಲಿಗರೊಂದಿಗೆ ಡಾ. ಶ್ರೀನಿ ವಾಸ ಕರಿಯಣ್ಣ  ನಾಮಪತ್ರ ಸಲ್ಲಿಸಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕೊನೆಯ ಕ್ಷಣದಲ್ಲಿ ಟಿಕೆಟ್‌ ಗಿಟ್ಟಿಸಿಕೊಂಡ ಚೆನ್ನಿ

ಕೊನೆಯ ಕ್ಷಣ ದಲ್ಲಿ ಟಿಕೆಟ್‌ ಗಿಟ್ಟಿಸಿಕೊಂಡ ಎಸ್‌. ಎನ್‌. ಚನ್ನಬಸಪ್ಪ (ಚೆನ್ನಿ)  ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹೊಸ ತಲೆಮಾರಿನ ಮತದಾರರು ಎಲ್ಲರನ್ನೂ ಮತಗಟ್ಟೆಗೆ ಬರುವಂತೆ ಪ್ರೇರೇಪಿಸಿ:ಡಿ.ಮಂಜುನಾಥ್‌

ಮತದಾನ ಪವಿತ್ರ ವಾದದ್ದು. ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ. ಸಮರ್ಥ ವ್ಯಕ್ತಿ, ವ್ಯಕ್ತಿತ್ವ ನಮ್ಮ ಪ್ರತಿನಿ ಆಗಬೇಕು. ಅಂತಹ ವ್ಯಕ್ತಿ ಆಯ್ಕೆಗೆ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಲಾಗಿದೆ. ಅದನ್ನು ಮಾರಿಕೊಳ್ಳದೇ ಪ್ರಾಮಾಣಿಕ ವಾಗಿ ಚಲಾಯಿಸಲು ಸಂಕಲ್ಪ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಕರೆ ನೀಡಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಎಸ್‌.ಎನ್‌. ಚನ್ನಬಸಪ್ಪ ವಿಧಾನಸಭೆಗೆ ಹೋಗುವುದು ನಿಶ್ಚಿತ : ಡಿ.ಎಸ್‌. ಅರುಣ್‌

ಬಿಜೆಪಿ ಕಾರ್ಯ ಕರ್ತರ ಪಕ್ಷ ವಾಗಿದ್ದು, ಶಿವಮೊಗ್ಗ ನಗರ ಕ್ಷೇತ್ರದಿಂದ ಹಿರಿಯ ಕಾರ್ಯಕರ್ತ ಎಸ್‌.ಎನ್‌. ಚನ್ನಬಸಪ್ಪ ನವರಿಗೆ ಪಕ್ಷ ಟಿಕೆಟ್‌ ನೀಡಿದ್ದು, ಅವರು ವಿಧಾನಸಭೆಗೆ ಹೋಗುವುದು ನಿಶ್ಚಿತ ಎಂದು ಶಾಸಕ ಡಿ.ಎಸ್‌. ಅರುಣ್‌ ಹೇಳಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜೆಡಿಎಸ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚು ಸ್ಥಾನಮಾನ ಸಿಗುತ್ತಿದೆ: ಸೈಯದ್‌ ಜಾಕೀರ್‌

ಜೆಡಿಎಸ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚು ಸ್ಥಾನಮಾನ ಸಿಗುತ್ತಿದೆ. ಅನೇಕ ವರ್ಷಗಳಿಂದ ಬೇರೆಬೇರೆ ಪಕ್ಷದಲ್ಲಿ ನಮ್ಮ ಸಮುದಾಯದ ಪ್ರಮುಖರು ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನಮ್ಮನ್ನು ಉಪ ಯೋಗಿಸಿಕೊಳ್ಳುತ್ತಿದ್ದಾರೆಯೆ ವಿನಃ ಸ್ಪರ್ಧೆಗೆ ಅವಕಾಶ ಕೊಡುತ್ತಿಲ್ಲ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಸೈಯದ್‌ ಜಾಕೀರ್‌ ತಿಳಿಸಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಆಯ್ನೂರು ಜೆಡಿಎಸ್‌ ಅಭ್ಯರ್ಥಿಯಾಗಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ

ಹಲವು ರಾಜಕೀಯ ತಿರುವುಗಳ ನಡುವೆ ಆಯನೂರು ಮಂಜುನಾಥ್‌ ಜೆಡಿಎಸ್‌ ಅಭ್ಯರ್ಥಿಯಾಗಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರು.

Read More
ಜಿಲ್ಲಾ ಸುದ್ದಿ

ಗ್ರಾಮಾಂತರ ಕ್ಷೇತ್ರದ ಜೆಡಿಎಸ್‌ ಪಕ್ಷದ ಅಭ್ಯರ್ಥಿ ಶಾರದ ಪೂರ‍್ಯಾನಾಕ್ಕ್ ರಿಂದ ನಾಮಪತ್ರ ಸಲ್ಲಿಕೆ

ಗ್ರಾಮಾಂತರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಶಾರದ ಪೂರ‍್ಯಾನಾಕ್ಕ್   ತಮ್ಮ ಸಾವಿರಾರು ಬೆಂಬಲಿಗ ರೊಂದಿಗೆ ರವೀಂದ್ರ ನಗರದಿಂದ ಮೆರವಣಿಗೆಯಲ್ಲಿ ಬಂದು ತಾಲೂಕು ಕಚೇರಿಯಲ್ಲಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

Read More
ಜಿಲ್ಲಾ ಸುದ್ದಿ

ಬಿ.ವೈಘಿ. ವಿಜಯೇಂದ್ರ ಸಹಿತ ನಾಲ್ವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಸಹಿತ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

Read More