ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿ

ಬಿಜೆಪಿ ಗ್ರಾಮಾಂತರ ಅಭ್ಯರ್ಥಿ ಕೆ.ಬಿ.ಅಶೋಕ ನಾಯ್ಕರಿಗೆ ಕ್ಷೇತ್ರದ ಜನರಿಂದ ದೇಣಿಗೆ ನಿಂಬೆಗೊಂದಿ, ಆನವೇರಿ ಗ್ರಾಮಸ್ಥರಿಂದ ತಲಾ 25,000 ರೂ. ದೇಣಿಗೆ

ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಅವರಿಗೆ ಕ್ಷೇತ್ರ ವ್ಯಾಪ್ತಿಯಲ್ಲಿ ಅಪಾರ ಜನ ಬೆಂಬಲ ವ್ಯಕ್ತವಾಗುತ್ತಿದ್ದು, ವಿವಿ ಧೆಡೆ ಗ್ರಾಮಸ್ಥರು ಸೇರಿ ಅಭ್ಯ ರ್ಥಿಯ ಚುನಾವಣಾ ವೆಚ್ಚಕ್ಕಾಗಿ ದೇಣಿಗೆ ನೀಡುತ್ತಿದ್ದಾರೆ.

Read More
ಜಿಲ್ಲಾ ಸುದ್ದಿ

ಈ ಬಾರಿ ನನ್ನ ಗೆಲುವು ಖಚಿತ : ಶಾರದಾ ಪೂರ್ಯ್ನಾಯ್ಕ

ರಾಷ್ಟ್ರೀಯ ಪಕ್ಷಗಳುದಿಕ್ಕು ತಪ್ಪುತ್ತಿರುವ ಇಂತಹ ಸಂದರ್ಭದಲ್ಲಿ ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ತುರ್ತಾಗಿದೆ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಶಾರದಾ ಪೂರ್ಯ್ ನಾಯ್ಕ ಅಭಿಪ್ರಾಯ ಪಟ್ಟಿದ್ದಾರೆ.

Read More
ಜಿಲ್ಲಾ ಸುದ್ದಿ

ನನ್ನ ದೇಹ ಮಾತ್ರ ಕಾಂಗ್ರೆಸ್‌ನಿಂದ ದೂರವಿದೆಯೇ ಹೊರತು ನನ್ನ ಆತ್ಮವಲ್ಲ :ಶಾಂತವೀರಪ್ಪ ಗೌಡ

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ರಾಜೀ ನಾಮೆ ನೀಡುತ್ತೇನೆ. ಶಿಕಾರಿಪುರ ದಲ್ಲಿ ಬಂಡಾಯವಾಗಿ ಸ್ಪರ್ಧಿಸಿರುವ ನಾಗರಾಜ ಗೌಡರ ಪರವಾಗಿ ಪ್ರಚಾರ ಮಾಡಿ ಗೆಲ್ಲಿಸುವ ಮೂ ಲಕ ಯಡಿಯೂರಪ್ಪ ಕುಟುಂಬ ವನ್ನು ಸೋಲಿಸುತ್ತೇನೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್‌ ಮುಖಂಡ ಶಾಂತವೀರಪ್ಪ ಗೌಡ ಹೇಳಿ ದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿ.ಎಸ್‌. ಯಡಿ ಯೂರಪ್ಪನವರ ಕುತಂತ್ರದಿಂದ ನಾಗರಾಜ ಗೌಡರಿಗೆ ಕಾಂಗ್ರೆಸ್‌ ಟಿಕೆಟ್‌ ತಪ್ಪಿದೆ. ಸಿದ್ದರಾಮಯ್ಯ ಈ ರಾಜ್ಯದ ನಾಯಕರು. ಅವ ರನ್ನು ಇಕ್ಕಟ್ಟಿನ ಪರಿಸ್ಥಿತಿಗೆ ತಂದು ರಾಜಕಾರಣ ಮಾಡಿದ್ದಾರೆ ಎಂದು ದೂರಿದರು.

Read More
ಜಿಲ್ಲಾ ಸುದ್ದಿ

ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪನಿಗೆ ಮತ ನೀಡಬೇಡಿ ಎಂದು ಮಲೆನಾಡು ಕುರುಬರ ಯುವ  ವೇದಿಕೆ ಕರೆ

ಜನರಲ್ಲಿ ದ್ವೇಷಭಾವನೆ ಬಿತ್ತುವಂತಹ ಮನೋಪ್ರವೃತ್ತಿಯ ಬಿಜೆಪಿ ಅಭ್ಯರ್ಥಿ ಎಸ್‌.ಎನ್‌. ಚನ್ನಬಸಪ್ಪ ಅವರಿಗೆ ಕುರುಬ ಸಮಾಜದ ಬಂಧುಗಳು ಮತ ಚಲಾಯಿಸಬಾರದು ಎಂದು ಮಲೆನಾಡು ಯುವ ಕುರುಬರ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಜಿ. ಮಧುಸೂದನ್‌ ಮನವಿ ಮಾಡಿದ್ದಾರೆ.

Read More
ಜಿಲ್ಲಾ ಸುದ್ದಿ

ಬಸವನಕಟ್ಟೆ ಕೆರೆ ಗುದ್ದಲಿ ಪೂಜೆ

ಕೆರೆಕಟ್ಟೆಗಳನ್ನು ಮುಂದಿನ ಪೀಳಿಗೆಗೂ ಉಳಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ ಎಂದು ಸಂಸ್ಥೆಯ ನಿರ್ದೇಶಕ ಬಾಬು ನಾಯಕ ಹೇಳಿದರು.

Read More
ಜಿಲ್ಲಾ ಸುದ್ದಿ

ಚಿಬ್ಬಲಗುಡ್ಡೆ ದೇವರಮೀನುಗಳಿಗೆ ಯಾವುದೇ ಸಮಸ್ಯೆ ಇಲ್ಲ

ಚಿಬ್ಬಲಗುಡ್ಡೆ ಮತ್ಸ ಧಾಮದ ದೇವರ ಮೀನು ಎಂದೇ ಪ್ರಸಿದ್ದವಾಗಿರುವ ಮಹಸೀರ್‌ ಮೀನುಗಳಿಗೆ ಪ್ರಸ್ತುತ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ತೀರ್ಥಹಳ್ಳಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Read More
ಜಿಲ್ಲಾ ಸುದ್ದಿ

ಬಿಸಿಲಿನ ತಾಪ : ಮಾರ್ಗೋಪಾಯ ಅನುಸರಿಸಲು ಎಚ್ಚರಿಕೆ

ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಪರಿಣಾಮ ನಾವು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಂಡು ಕೆಲವು ಮಾರ್ಗೋಪಾಯಗಳನ್ನು ಅನುಸರಿಸಬೇಕು ಇಲ್ಲವಾದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳೊಂದಿಗೆ ಮರಣ ಸಂಭವಿಸುವ ಸಾಧ್ಯತೆ ಇದೆ ಎಂದು ಆರ್ಸಿಹೆಚ್‌ ಅಧಿಕಾರಿ ಡಾ. ನಾಗರಾಜ ನಾಯ್ಕ ಎಚ್ಚರಿಕೆ ನೀಡಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್‌ ಎಲ್ಲಾ ಏಳು ಸ್ಥಾನಗಳಲ್ಲಿಯೂ ಗೆಲುವು ಸಾಸುವುದು ಖಚಿತ :ಎಸ್‌.ಪಿ.ಶೇಷಾದ್ರಿ

ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್‌ ಎಲ್ಲಾ ಏಳು ಸ್ಥಾನಗಳಲ್ಲಿಯೂ ಗೆಲುವು ಸಾಸುವುದು ಖಚಿತ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಕುರುಬ ಸಮಾಜದ ಮುಖಂಡ ಎಸ್‌.ಪಿ.ಶೇಷಾದ್ರಿ ಹೇಳಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹೊಸ ತಲೆಮಾರಿನ ಮತದಾರರು ಎಲ್ಲರನ್ನೂ ಮತಗಟ್ಟೆಗೆ ಬರುವಂತೆ ಪ್ರೇರೇಪಿಸಿ:ಡಿ.ಮಂಜುನಾಥ್‌

ಮತದಾನ ಪವಿತ್ರ ವಾದದ್ದು. ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ. ಸಮರ್ಥ ವ್ಯಕ್ತಿ, ವ್ಯಕ್ತಿತ್ವ ನಮ್ಮ ಪ್ರತಿನಿ ಆಗಬೇಕು. ಅಂತಹ ವ್ಯಕ್ತಿ ಆಯ್ಕೆಗೆ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಲಾಗಿದೆ. ಅದನ್ನು ಮಾರಿಕೊಳ್ಳದೇ ಪ್ರಾಮಾಣಿಕ ವಾಗಿ ಚಲಾಯಿಸಲು ಸಂಕಲ್ಪ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಕರೆ ನೀಡಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕೊನೆಯ ಕ್ಷಣದಲ್ಲಿ ಟಿಕೆಟ್‌ ಗಿಟ್ಟಿಸಿಕೊಂಡ ಚೆನ್ನಿ

ಕೊನೆಯ ಕ್ಷಣ ದಲ್ಲಿ ಟಿಕೆಟ್‌ ಗಿಟ್ಟಿಸಿಕೊಂಡ ಎಸ್‌. ಎನ್‌. ಚನ್ನಬಸಪ್ಪ (ಚೆನ್ನಿ)  ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.

Read More