ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಮಧ್ಯವರ್ತಿಗಳ ಮಧ್ಯಸ್ಥಿಕೆಯ ಪ್ರಭಾವದಿಂದ ಮತ ಮಾರಿಕೊಳ್ಳಬೇಡಿ

ಪ್ರಜಾಪ್ರಭುತ್ವ ವ್ಯವಸ್ಥೆ ಐದು ವರ್ಷಗಳಿಗೊಮ್ಮೆ ನಮ್ಮ ಪ್ರತಿನಿಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಿದೆ.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಮಲೇರಿಯಾ ಶೀಘ್ರ ಪತ್ತೆ, ಸಂಪೂರ್ಣ ಚಿಕಿತ್ಸೆಯಿಂದ ನಿರ್ಮೂಲನೆ ಸಾಧ್ಯ

ಮಲೇರಿಯಾ ನಿರ್ಮೂಲನೆ ಗುರಿ ತಲುಪಲು ಹೊಸ ಹೊಸ ವಿಧಾನಗಳನ್ನು ಅಳವಡಿಸಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂ ತ್ರಣಾಕಾರಿ ಡಾ.ಗುಡದಪ್ಪ ಕಸಬಿ ಅಭಿಪ್ರಾಯಪಟ್ಟರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕೈಗಾರಿಕಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಸಂಪೂರ್ಣ ಸಹಕಾರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ ಮೂಲಸೌಕರ್ಯಕ್ಕೆ ವಿಶೇಷ ಪ್ರಾಮುಖ್ಯತೆ ನೀಡಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೊಡುಗೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಹತ್ತರ ಅಭಿವೃದ್ಧಿ ಆಗಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಮಹೇಂದ್ರನಾಥ ಪಾಂಡೆ ಹೇಳಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜನಸೇವೆಯೇ ನಮ್ಮ ದ್ಯೇಯ: ನೇತ್ರಾವತಿ ಪತ್ರಿಕಾ ಸಂವಾದದಲ್ಲಿ ಆಮ್‌ ಆದ್ಮಿ ಪಾರ್ಟಿ ಅಭ್ಯರ್ಥಿ ಆಶಯ

ನಗರದ ಸಮಗ್ರ ಅಭಿವೃದ್ಧಿಯೇ ಆಮ್‌ ಆದ್ಮಿ ಪಕ್ಷದ ಗುರಿ. ಈ ಬಗ್ಗೆ ಕೇವಲ ಭರವಸೆ ಕೊಡುವುದಿಲ್ಲ. ಮಾಡಿ ತೋರಿ ಸುತ್ತೇವೆ ಎಂದು ಆ ಪಕ್ಷದ  ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿ ಟಿ. ನೇತ್ರಾವತಿ ಹೇಳಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬಿಜೆಪಿಯೇ ಶಕ್ತಿ |ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಬಿಜೆ ಪಿಯೇ ಶಕ್ತಿ ಆಗಿದ್ದು, ಬಿಜೆಪಿ ಆಡಳಿತ ನಡೆಸಿದ ಅವಯಲ್ಲಿ ರಾಜ್ಯದ ಎಲ್ಲ ಗ್ರಾಮ ಪಂಚಾ ಯಿತಿ ವ್ಯಾಪ್ತಿಗಳಲ್ಲಿ ಕೋಟ್ಯಾಂತರ ರೂ. ಅನುದಾನ ನೀಡುವ ಮೂಲಕ ಅಭಿವೃದ್ಧಿ ಪಥದಲ್ಲಿ ಮುನ್ನಡೆದಿದೆ ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಹೇಳಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್‌ ಎಲ್ಲಾ ಏಳು ಸ್ಥಾನಗಳಲ್ಲಿಯೂ ಗೆಲುವು ಸಾಸುವುದು ಖಚಿತ :ಎಸ್‌.ಪಿ.ಶೇಷಾದ್ರಿ

ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್‌ ಎಲ್ಲಾ ಏಳು ಸ್ಥಾನಗಳಲ್ಲಿಯೂ ಗೆಲುವು ಸಾಸುವುದು ಖಚಿತ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಕುರುಬ ಸಮಾಜದ ಮುಖಂಡ ಎಸ್‌.ಪಿ.ಶೇಷಾದ್ರಿ ಹೇಳಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹೊಸ ತಲೆಮಾರಿನ ಮತದಾರರು ಎಲ್ಲರನ್ನೂ ಮತಗಟ್ಟೆಗೆ ಬರುವಂತೆ ಪ್ರೇರೇಪಿಸಿ:ಡಿ.ಮಂಜುನಾಥ್‌

ಮತದಾನ ಪವಿತ್ರ ವಾದದ್ದು. ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ. ಸಮರ್ಥ ವ್ಯಕ್ತಿ, ವ್ಯಕ್ತಿತ್ವ ನಮ್ಮ ಪ್ರತಿನಿ ಆಗಬೇಕು. ಅಂತಹ ವ್ಯಕ್ತಿ ಆಯ್ಕೆಗೆ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಲಾಗಿದೆ. ಅದನ್ನು ಮಾರಿಕೊಳ್ಳದೇ ಪ್ರಾಮಾಣಿಕ ವಾಗಿ ಚಲಾಯಿಸಲು ಸಂಕಲ್ಪ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಕರೆ ನೀಡಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕೊನೆಯ ಕ್ಷಣದಲ್ಲಿ ಟಿಕೆಟ್‌ ಗಿಟ್ಟಿಸಿಕೊಂಡ ಚೆನ್ನಿ

ಕೊನೆಯ ಕ್ಷಣ ದಲ್ಲಿ ಟಿಕೆಟ್‌ ಗಿಟ್ಟಿಸಿಕೊಂಡ ಎಸ್‌. ಎನ್‌. ಚನ್ನಬಸಪ್ಪ (ಚೆನ್ನಿ)  ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಡಾ. ಶ್ರೀನಿವಾಸ ಕರಿಯಣ್ಣ  ನಾಮಪತ್ರ ಸಲ್ಲಿಕೆ

ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಾವಿರಾರು ಬೆಂಬಲಿಗರೊಂದಿಗೆ ಡಾ. ಶ್ರೀನಿ ವಾಸ ಕರಿಯಣ್ಣ  ನಾಮಪತ್ರ ಸಲ್ಲಿಸಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಹೆಚ್‌.ಸಿ. ಯೋಗೀಶ್‌ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹೆಚ್‌.ಸಿ. ಯೋಗೀಶ್‌ ತಮ್ಮ ಸಾವಿರಾರು ಬೆಂಬ ಲಿಗರೊಂದಿಗೆ ಮೆರವಣಿಗೆಯಲ್ಲಿ ಬಂದು ಚುನಾವಣಾಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

Read More