ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಜೆಸಿಐ ಶಿವಮೊಗ್ಗ ಮಲ್ನಾಡ್‌ ಘಟಕದ ವತಿಯಿಂದ ಅರ್ಥಪೂರ್ಣ, ಯಶಸ್ವಿ ಬೇಸಿಗೆ ಶಿಬಿರ

ಜೆಸಿಐ ಶಿವ ಮೊಗ್ಗ ಮಲ್ನಾಡ್‌ ಘಟಕದ ಜೂನಿ ಯರ್‌ ಜೇಸಿ ವಿಭಾಗದ ವತಿ ಯಿಂದ ಶಿವಮೊಗ್ಗದ ರೋಟರಿ ಬ್ಲಡ್‌ ಬ್ಯಾಂಕ್‌ ನ ಮೊದಲನೇ ಮಹಡಿಯ ಸಭಾಂಗಣದಲ್ಲಿ ಏ.3ರಿಂದ ಏ.8 ರ ವರೆಗೆ 6 ದಿನಗಳ ಕಾಲ ಬೇಸಿಗೆ ಶಿಬಿರ ಆಯೋಜಿಸಲಾಗಿತ್ತು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಆಯ್ನೂರು ಜೆಡಿಎಸ್‌ ಅಭ್ಯರ್ಥಿಯಾಗಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ

ಹಲವು ರಾಜಕೀಯ ತಿರುವುಗಳ ನಡುವೆ ಆಯನೂರು ಮಂಜುನಾಥ್‌ ಜೆಡಿಎಸ್‌ ಅಭ್ಯರ್ಥಿಯಾಗಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜೆಡಿಎಸ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚು ಸ್ಥಾನಮಾನ ಸಿಗುತ್ತಿದೆ: ಸೈಯದ್‌ ಜಾಕೀರ್‌

ಜೆಡಿಎಸ್‌ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚು ಸ್ಥಾನಮಾನ ಸಿಗುತ್ತಿದೆ. ಅನೇಕ ವರ್ಷಗಳಿಂದ ಬೇರೆಬೇರೆ ಪಕ್ಷದಲ್ಲಿ ನಮ್ಮ ಸಮುದಾಯದ ಪ್ರಮುಖರು ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನಮ್ಮನ್ನು ಉಪ ಯೋಗಿಸಿಕೊಳ್ಳುತ್ತಿದ್ದಾರೆಯೆ ವಿನಃ ಸ್ಪರ್ಧೆಗೆ ಅವಕಾಶ ಕೊಡುತ್ತಿಲ್ಲ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಸೈಯದ್‌ ಜಾಕೀರ್‌ ತಿಳಿಸಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಎಸ್‌.ಎನ್‌. ಚನ್ನಬಸಪ್ಪ ವಿಧಾನಸಭೆಗೆ ಹೋಗುವುದು ನಿಶ್ಚಿತ : ಡಿ.ಎಸ್‌. ಅರುಣ್‌

ಬಿಜೆಪಿ ಕಾರ್ಯ ಕರ್ತರ ಪಕ್ಷ ವಾಗಿದ್ದು, ಶಿವಮೊಗ್ಗ ನಗರ ಕ್ಷೇತ್ರದಿಂದ ಹಿರಿಯ ಕಾರ್ಯಕರ್ತ ಎಸ್‌.ಎನ್‌. ಚನ್ನಬಸಪ್ಪ ನವರಿಗೆ ಪಕ್ಷ ಟಿಕೆಟ್‌ ನೀಡಿದ್ದು, ಅವರು ವಿಧಾನಸಭೆಗೆ ಹೋಗುವುದು ನಿಶ್ಚಿತ ಎಂದು ಶಾಸಕ ಡಿ.ಎಸ್‌. ಅರುಣ್‌ ಹೇಳಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಪತ್ರಕರ್ತರ ಸೇವೆ ಪರಿಗಣಿಸಿ ನೀಡುವ ಪುರಸ್ಕಾರದಿಂದ ಪತ್ರಿಕೋದ್ಯಮಕ್ಕೆ ಗರಿ ಮೂಡಿದೆ: ಡಿ.ಪಿ.ಮುರುಳೀಧರ್‌

ವಿಶ್ವಾಸವೇ ಮರೆ ಯಾಗುತ್ತಿರುವ ಇಂದಿನ ದಿನ ದಲ್ಲೂ ಪತ್ರಿಕೋದ್ಯಮ ವಿಶ್ವಾಸಾ ರ್ಹತೆಯನ್ನು ಉಳಿಸಿ ಕೊಂಡು ಬಂದಿದೆ ಎಂದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಡಿ.ಪಿ. ಮುರುಳೀಧರ್‌ ಹೇಳಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕೆಪಿಸಿಸಿ ವಿರುದ್ಧ ವಡ್ನಾಳ್‌ ರಾಜಣ್ಣ ಅಭಿಮಾನಿಗಳ ಆಕ್ರೋಶ-ಶಿವಮೊಗ್ಗದಲ್ಲಿ ವಡ್ನಾಳ್‌ ಮನೆ ಮುಂದೆ ಬೆಂಬಲ ಸೂಚಿಸಿ ಪ್ರತಿಭಟನೆ

ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್‌ ಟಿಕೇಟ್‌ ವಡ್ನಾಳ್‌ ರಾಜಣ್ಣಗೆ ಕೈತಪ್ಪಿದ ಹಿನ್ನೆಲೆಯಲ್ಲಿ ನಿನ್ನೆ ನಗರದ ರವೀಂದ್ರ ನಗರದ 100 ಅಡಿ ಮುಖ್ಯ ರಸ್ತೆಯಲ್ಲಿರು ವ ವಡ್ನಾಲ್‌ ರಾಜಣ್ಣ ನಿವಾಸಕ್ಕೆ  ನೂರಾರು ಕಾರ್ಯಕರ್ತರು ಆಗಮಿಸಿ ಅಸಮಾಧಾನ ವ್ಯಕ್ತಪಡಿಸಿದರು.

Read More
ತಾಜಾ ಸುದ್ದಿರಾಜಕೀಯಶಿವಮೊಗ್ಗಸಾಗರ

ಸಾಗರ ಕ್ಷೇತ್ರದಲ್ಲಿ ಹೆಚ್ಚಾಯ್ತು ಟಿಕೆಟ್‌ ಲಾಭಿ: ಹೊಸ ಮುಖಗಳಿಗೆ ಅವಕಾಶ ನೀಡುವಂತೆ ಪಕ್ಷಗಳಲ್ಲಿ ಹೆಚ್ಚಿದ ಒತ್ತಡ

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ರಂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕಾಂಗ್ರೆಸ್‌ನಲ್ಲಿ ಟಿಕೆಟ್‌ ಗಾಗಿ ಪಕ್ಷದ ವರಿ?್ಟರ ಮೇಲೆ ಒತ್ತಡ ಹಾಕುವ ಕೆಲಸ ಆಕಾಂಕ್ಷಿಗಳಿಂದ ನಡೆಯುತ್ತಿದ್ದರೆ,

Read More
ತಾಜಾ ಸುದ್ದಿಶಿವಮೊಗ್ಗಶಿವಮೊಗ್ಗ ನಗರ

ತಿಂಗಳ ಕೊನೆಯೊಳಗೆ ಅಧಿಕೃತವಾಗಿ ವಿಮಾನ ಹಾರಾಟ ಪ್ರಾರಂಭ : ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಮಾ.24 ರಂದು  ನಗರದ ರಾಗಿಗುಡ್ಡದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲ ಯನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ವರ್ಚು ಯಲ್‌ ಮೂಲಕ ಉದ್ಘಾಟಿಸಲಿ ದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

Read More
ತಾಜಾ ಸುದ್ದಿ

ತಮ್ಮ ನಾಲಿಗೆ ಹರಿ ಬಿಟ್ಟಿರುವ ಮಧು ಬಂಗಾರಪ್ಪ ನನ್ನನ್ನು ಸಹೋದರನೆ ಅಲ್ಲ ಎಂದು ಒಪ್ಪಿಕೊಳ್ಳದ ವಿಕೃತ ಮನಸ್ಥಿತಿ ತಲುಪಿದ್ದಾರೆ: ಕುಮಾರ್‌ ಬಂಗಾರಪ್ಪ

ಸೊರಬ: ಸಾಮಾಜಿಕ ಹಾಗೂ ರಾಜಕೀಯದ ಬಗ್ಗೆ ಕನಿಷ್ಠ ಸಂಸ್ಕೃತಿ ಅರಿಯದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಎಸ್‌. ಬಂಗಾರಪ್ಪ ಅವರ ಆದರ್ಶಗಳನ್ನು ಮುನ್ನಡಿಸಿಕೊಂಡು ಹೋಗುವಲ್ಲಿ ವಿಲವಾಗಿದ್ದಾರೆ ಎಂದು ಶಾಸಕ ಕುಮಾರ್‌ ಬಂಗಾರಪ್ಪ ಕಿಡಿಕಾರಿ ದರು.

Read More
ತಾಜಾ ಸುದ್ದಿ

ಪಾಲಿಕೆ ಸಿಬ್ಬಂದಿಗಳಿಗೆ ಲೋಕಾಯುಕ್ತ ಖಡಕ್‌ ಎಚ್ಚರಿಕೆ

ಸಾರ್ವಜನಿಕರ ಅರ್ಜಿಗಳನ್ನು ನಿಗದಿತ ಸಮಯ ದಲ್ಲಿ ವಿಲೇವಾರಿ ಮಾಡದಿದ್ದರೆ ನಾವು ದಿಢೀರ್‌ ಭೇಟಿ ನೀಡಿ ದಾಗ ಅನವಶ್ಯಕ ವಿಳಂಬ ಮತ್ತು ಲೋಪಗಳು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್‌ ಕೇಸ್‌ ದಾಖಲಿಸಿ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ಚಿತ್ರದುರ್ಗ, ಶಿವಮೊಗ್ಗ ಲೋಕಾಯುಕ್ತ ಎಸ್‌ಪಿ ವಾಸುದೇವ್‌ ಮಹಾನಗರ ಪಾಲಿಕೆ ಸಿಬ್ಬಂದಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

Read More